ಹಗ್ಗ ಜಗ್ಗಾಟದ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ತಂಡ ಪ್ರಥಮ
Published on:
Copied
Follow Us
ನಾಪೋಕ್ಲು: ಮಡಿಕೇರಿ ದಸರಾ ಕ್ರೀಡಾಕೂಟದ ಮಹಿಳೆಯರ ಹಗ್ಗ ಜಗ್ಗಾಟದ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷ ಕಡ್ಲೆರ ತುಳಸಿ ಮೋಹನ್ ಹಾಗೂ ಪದಾಧಿಕಾರಿಗಳು ಬಹುಮಾನ ಸ್ವೀಕರಿಸಿದರು.