ರೈತರಿಗೆ ಕೋಳಿ ವಿತರಣೆ

Chicken
Published on

ಕುಶಾಲನಗರ:

ಕೂಡಿಗೆಯಲ್ಲಿರುವ ಜಿಲ್ಲಾ ಕೋಳಿ ಸಾಕಾಣಿಕೆ ಕೇಂದ್ರದ ವತಿಯಿಂದ ಕುಶಾಲನಗರ ತಾಲೂಕು ವ್ಯಾಪ್ತಿಯ ರೈತರಿಗೆ ಸÀರ್ಕಾರ ನಿಗದಿಪಡಿಸಿದ ದರದಲ್ಲಿ ಕೋಳಿಗಳನ್ನು ಮಂಗಳವಾರ ವಿತರಣೆ ಮಾಡಲಾಯಿತು.

ಕೋಳಿ ಸಾಕಾಣಿಕೆ ಕೇಂದ್ರದಲ್ಲಿ ಸಾಕಾಣಿಕೆ ಮಾಡಿ 65 ವಾರಗಳು ಕಳೆದ ಮೊಟ್ಟೆ ಕೋಳಿ, ನಾಟಿ ಕೋಳಿಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕೋಳಿ ಸಾಕಾಣಿಕೆ ಕೇಂದ್ರದ ಸಹಾಯಕ ನಿರ್ದೇಶಕ ಡಾ. ನಾಗರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net