ಹೆದ್ದಾರಿಯಲ್ಲಿ ಅತಿ ವೇಗವಾಗಿ ಸಂಚರಿಸುತ್ತಿದ್ದ ಕಾರು ದಿಢೀರನೇ ಬ್ರೇಕ್ ಹಾಕಿ ನಿಲುಗಡೆಯಾದ ಹಿನ್ನೆಲೆಯಲ್ಲಿ ನಿಯಂತ್ರಣ ಕಳೆದುಕೊಂಡು ೨ ಕಾರು, ೨ ಲಾರಿ ಹಾಗೂ ೧ ಟ್ಯಾಂಕರ್ ಲಾರಿಯು ಡಿಕ್ಕಿ ಹೊಡೆದಿದೆ. ಇದರ ರಭಸದಲ್ಲಿ ಸಿಮೆಂಟ್ ಲಾರಿಯು ರಸ್ತೆಯ ಬದಿಗೆ ಉರುಳಿ ಬಿದ್ದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.