

ಚಿಕ್ಕಜಾಜೂರು: ಹೊಳಲ್ಕೆರೆ ತಾಲೂಕು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಕೆ.ಎಂ.ಶಿವಕುಮಾರ್, ಉಪಾಧ್ಯಕ್ಷೆಯಾಗಿ ಶಕುಂತಲಮ್ಮ ಗುರುವಾರ ಅವಿರೋಧವಾಗಿ ಆಯ್ಕೆಯಾದರು.
13 ಮಂದಿ ನಿರ್ದೇಶಕರು, ಚುನಾವಣಾಧಿಕಾರಿ ತಹಸೀಲ್ದಾರ್ ನಾಗರಾಜ್ ಹಾಜರಿದ್ದರು. ಬಳಿಕೆ ಮಾತನಾಡಿದ ನೂತನ ಅಧ್ಯಕ್ಷರು, ಬ್ಯಾಂಕಿಗೆ 75 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಮೇಲೆ ಕಟ್ಟಡ ನಿರ್ಮಾಣ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಉದ್ಘಾಟಿಸುವ ಚಿಂತನೆ ಇದೆ ಎಂದರು.