ವೇದಿಕೆ ಕಾರ್ಯಕ್ರಮದ ಬಳಿಕ ಆಳ್ವಾಸ್ ಸಾಂಸ್ಕೃತಿಕ ವೈಭವ ದೇಶ ವಿದೇಶಗಳ 450ಕ್ಕೂ ಹೆಚ್ಚು ಕಲಾವಿದರಿಂದ ಜರುಗಲಿದೆ. ಕಲಾತ್ಮಕ ಯೋಗ, ಶಾಸ್ತ್ರೀಯ ನೃತ್ಯ, ಆಂಧ್ರದ ಜನಪದ ಬಂಜಾರ ನೃತ್ಯ, ಬಡಗುತಿಟ್ಟು ಯಕ್ಷಗಾನ ಶಂಕರಾದ ಶರೀರಿಣಿ, ಮಣಿಪುರ ಸ್ಟಿಕ್ ಡಾನ್ಸ್, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಲ್ಲಕಂಬ ಹಾಗೂ ರ್ೋ ಕಸರತ್ತು, ಸೃಜನಾತ್ಮಕ ನೃತ್ಯ, ಕತಕ್ ನೃತ್ಯ-ವಷರ್ಧಾರೆ, ಪುರು ಲಿಯ ಸಿಂಹ ನೃತ್ಯ, ಶ್ರೀರಾಮ ಪಟ್ಟಾಭಿಷೇಕ ಯಕ್ಷಗಾನ, ಬೊಂಬೆ ವಿನೋದಾವಳಿ ಮುಂತಾದ ಮೈ ನವಿರೇಳಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.