ಎಂಎಲ್ಸಿಗಳಾದ ಅರುಣ್ ಶಹಾಪುರ್, ಆರ್.ಕೆ. ಸಿದ್ರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಬಿಜೆಪಿ ರಾಜ್ಯ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಕಲ್ಮರುಡಪ್ಪ, ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕೆ.ಆರ್.ಆನಂದಪ್ಪ, ಟಿ.ಎಲ್.ರಮೇಶ್, ಜಿಪಂ ಮಾಜಿ ಅಧ್ಯಕ್ಷರಾದ ಕೆ.ಆರ್.ಧ್ರುವಕುಮಾರ್, ಬಿ.ಎಸ್.ಚೈತ್ರಶ್ರೀ, ಪ್ರಮುಖರಾದ ಪ್ರೇಮ್‌ಕುಮಾರ್, ಈಶ್ವರಹಳ್ಳಿ ಮಹೇಶ್, ಡಾ.ನರೇಂದ್ರ, ಬಿಜೆಪಿ ಮಂಡಲ ಅಧ್ಯಕ್ಷ ಗರಗದಹಳ್ಳಿ ಪ್ರತಾಪ್, ಬೇಲೇನಹಳ್ಳಿ ಸೋಮಶೇಖರ್ ಮತ್ತಿತರರಿದ್ದರು.