ಆಲ್ದೂರು ವಲಯ ಒಕ್ಕಲಿಗರ ಸಂಘದಿಂದ ಕೆಂಪೇಗೌಡ ವೃತ್ತದಲ್ಲಿ ಪ್ರತಿಷ್ಠಾಪಿಸಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅನಾವರಣಗೊಳಿಸಿದರು. ಶ್ರೀ ಗುಣನಾಥ ಸ್ವಾಮೀಜಿ, ನಿಖಿಲ್ ಕುಮಾರಸ್ವಾಮಿ, ನಯನಾ ಮೋಟಮ್ಮ, ಟಿ.ಡಿ.ರಾಜೇಗೌಡ ಮತ್ತಿತರರಿದ್ದರು.
Published on:
- ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅಭಿಮತ
- ಪ್ರತಿಮೆ ಅನಾವರಣ