ಬಿಹಾರ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಈ ಎಸ್‌ಐಆರ್ ವ್ಯವಸ್ಥಿತ ಪ್ರಯೋಗದಿಂದ ಲಕ್ಷಾಂತರ ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವಂತಾಗಿದೆ. ಪರಿಶಿಷ್ಟ ವರ್ಗ ಮತ್ತು ಅಲ್ಪಸಂಖ್ಯಾತರು ಈ ಎಸ್‌ಐಆರ್ ಮೂಲಕ ತಮ್ಮ ಮತದಾನದ ಹಕ್ಕನ್ನು ಕಳೆದಕೊಂಡು ಬಲಿಪಶುಗಳಾಗುತ್ತಿದ್ದಾರೆ ಎಂದು ದೂರಿದರು.