ಇನ್ನೊಂದು ಪ್ರಕರಣದಲ್ಲಿ ಚಿಕ್ಕಮಗಳೂರು ನಗರದ ಬಾರ್ಲೈನ್ ರಸ್ತೆಯ ಮುಬೀನಾ ತಾಜ್ ಎಂಬುವರು ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳು ನಗ್ನವಾಗಿ ಖಾಸಗಿ ಅಂಗಗಳನ್ನು ತೋರಿಸುತ್ತಾ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ 20 ಸೆಕೆಂಡ್ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.