ಕಾರ್ಯಕ್ರಮದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಡಿಸಿ ಎನ್.ಎಂ.ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ, ಸಿಡಿಎ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನAದ ಸ್ವಾಮಿ ಮತ್ತಿತರರಿದ್ದರು.