ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕರಾದ ಟಿ.ಡಿ.ರಾಜೇಗೌಡ, ಎಚ್. ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಎಸ್.ಎಲ್ ಭೋಜೇಗೌಡ, ಆರತಿ ಕೃಷ್ಣ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಟಿ. ರಾಜಶೇಖರ್, ಭದ್ರ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಪ್ರಮುಖರಾದ ಕೆ. ಪೂರ್ಣೇಶ್, ಎಚ್.ಪಿ. ಮಂಜೇಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.