ರಾಜ್ಯದಲ್ಲಿ ಈ ವರ್ಷದ ಅಂತ್ಯದೊಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿರುವ ಹಿನ್ನೆಲೆಯಲ್ಲಿ, ಸ್ಥಳೀಯ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು ಕಾಂಗ್ರೆಸ್‌ಗೆ ಪ್ರಮುಖ ಸವಾಲಾಗಿದೆ.