ಸಂವಾದ ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಉಪಾಧ್ಯಕ್ಷೆ ಲಲಿತ ರವಿ ನಾಯಕ ಸೇರಿದಂತೆ ಚಿಕ್ಕಮಗಳೂರು ನಗರಸಭೆ, ಕಡೂರು, ಬೀರೂರು, ತರೀಕೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಮೂಡಿಗೆರೆ ಹಾಗೂ ಅಜ್ಜಂಪುರ ಸೇರಿದಂತೆ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು, ಸ್ವಚ್ಛತಾ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.