ಕೆಂಪೇಗೌಡರ ಜೀವನ ಮತ್ತು ಸಾಧನೆ ಕುರಿತು ದೀಪ ಹಿರೇಗುತ್ತಿ ಉಪನ್ಯಾಸ ನೀಡಿದರು. ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಉಪಾಧ್ಯಕ್ಷೆ ಲಲಿತಾ ರವಿನಾಯ್ಕ್, ಕೆಪೆಕ್ ಅಧ್ಯಕ್ಷ ಬಿ.ಎಚ್.ಹರೀಶ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಂಜೇಗೌಡ, ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಡಿವೈಎಸ್‍ಪಿ ತಿಪ್ಪೇಸ್ವಾಮಿ, ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಟಿ.ಡಿ.ಮಲ್ಲೇಶ್, ಕಾರ್ಯದರ್ಶಿ ಎಂ.ಎಸ್.ಪ್ರದೀಪ್, ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ರೀನಾ ಸುಚೇಂದ್ರ, ನಿರ್ದೇಶಕರಾದ ಪೂರ್ಣೇಶ್ ಮತ್ತಿತರರಿದ್ದರು.