ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ, ಸಿಡಿಎ ಅಧ್ಯಕ್ಷ ಮೊಹಮ್ಮದ್ ನಯಾಜ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಎಸ್‌ಪಿ ಡಾ.ವಿಕ್ರಮ್ ಅಮಟೆ ಉಪಸ್ಥಿತರಿದ್ದರು.