ವಿದ್ಯಾರ್ಥಿನಿಯರಿಗೆ ಶುಚಿ ಸ್ಯಾನಿಟರಿ ವಿತರಿಸಿ ಬಳಸುವ ಮತ್ತು ವಿಲೇವಾರಿ ಮಾಡುವುದರ ಬಗ್ಗೆ ಮಾಹಿತಿ ನೀಡಲಾಯಿತು. ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ. ಕ್ಷಮಾ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ, ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಿತ ಅಧಿಕಾರಿಗಳಾದ ಡೈಸಿ, ಶೋಭಿ ಹಾಗೂ ಸಮುದಾಯ ಆರೋಗ್ಯ ಅಧಿಕಾರಿ ಮಿನಿ, ಆಪ್ತ ಸಮಾಲೋಚಕ ಆರ್.ಕೆ.ಸುಹಾಸ್, ದಿವ್ಯಾ ಇದ್ದರು.