ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜಸಂತಾ ಅನಿಲ್ ಕುಮಾರ್, ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಮುಖಂಡರಾದ ಕೋಟೆ ಪ್ರದೀಪ್, ಅಟೋ ಶಿವಣ್ಣ, ಗೌತಮ್, ಪುನೀತ್, ರೂಪ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.