ಈ ಸಂದರ್ಭದಲ್ಲಿ ಬೆಳವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿರಾಜ್ ಉನ್ನಿಸಾ, ಕಾಂಗ್ರೆಸ್ ಮುಖಂಡರಾದ ಅಮೀರ್ ಜಾನ್, ಭಾಗ್ಯ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಸದಸ್ಯರಾದ ಸುಶೀಲ ಕೃಷ್ಣಮೂರ್ತಿ, ರಂಗಸ್ವಾಮಿ, ಪರಮೇಶ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಶಂಕರ ನಾಯಕ್, ಮುಖಂಡರಾದ ಕೆಂಗೇಗೌಡ, ನಾಗೇಗೌಡ, ಆನಂದ, ಕೃಷ್ಣಮೂರ್ತಿ, ಅಚ್ಯುತ್ ಹಾಗೂ ಗ್ರಾಮಸ್ಥರು ಇದ್ದರು.