ಬಡ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ

ಚಿಕ್ಕಮಗಳೂರು ಸಮೀಪದ ಮಲ್ಲೇನಹಳ್ಳಿ ಸಮೀಪದ ಕುಮಾರಗಿರಿಯಲ್ಲಿ ಕ್ಷೇತ್ರದ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ನಾಗರಿಕರ ಮತ್ತು ರೈತರ ಹೋರಾಟ ಸಮಿತಿ, ಬಗರ್‌ಹುಕುಂ ರೈತ ಸಂಘ ಸಹಯೋಗದಲ್ಲಿ ಹಮ್ಮಿಕೊಂಡಿದ್ಧ ರೈತರ ಜನಜೀವನ ಉಳಿಸುವಂತೆ ಆಯೋಜಿಸಿದ್ಧ ರೈತ ಸಮಾವೇಶವನ್ನುಶಾಸಕ ಎಚ್‌.ಡಿ.ತಮ್ಮಯ್ಯ ಉದ್ಘಾಟಿಸಿದರು. ಕೆ.ಟಿ.ಬೋರಯ್ಯ, ಎಸ್‌.ವಿಜಯ್‌ ಕುಮಾರ್‌, ಕೆ.ಕೆ.ರಘು, ಸಿ,.ಎನ್‌.ಕುಮಾರ್‌ ಮತ್ತಿತರರಿದ್ದರು.

Published on

ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net