ಕೆಪಿಸಿಸಿ ಉಪಾಧ್ಯಕ್ಷ ಗಫೂರ್‌ಸಾಬ್, ಚಿಕ್ಕಮಗಳೂರು ಉಸ್ತುವಾರಿ ಮೋಹನ್, ಕಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಸೂರು ಚಂದ್ರಮೌಳಿ, ಇಂದಿರಾ ಕ್ಯಾಂಟೀನ್ ಮೇಲುಸ್ತುವಾರಿ ಸಮಿತಿ ರಾಜ್ಯ ಅಧ್ಯಕ್ಷ ಪಿ.ಸಿ.ಪ್ರಸನ್ನ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ಸುಧೀರ್‌ಕುಮಾರ್ ಮುರೊಳ್ಳಿ, ವಕ್ತಾರ ರವೀಶ್ ಕ್ಯಾತನಬೀಡು, ಕಡೂರು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಶರತ್ ಕೃಷ್ಣಮೂರ್ತಿ, ಬೀರೂರು ಬ್ಲಾಕ್ ಅಧ್ಯಕ್ಷ ಟಿ.ಕಲ್ಲೇಶ್, ಮಂಜೇಗೌಡ , ಮೋಹನ್‌ಕುಮಾರ್, ಜಿಲ್ಲೆಯ ವಿವಿಧ ತಾಲೂಕುಗಳ ಕಾಂಗ್ರೆಸ್ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಇದ್ದರು.