ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ

ಕಡೂರು ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿದರು. ಸಿಪಿಐ ರಫೀಕ್ ಹಾಗೂ ಸಿಬ್ಬಂದಿ ಇದ್ದರು.
ಕಡೂರು ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿದರು. ಸಿಪಿಐ ರಫೀಕ್ ಹಾಗೂ ಸಿಬ್ಬಂದಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಡೂರು: ಬಸ್ ನಿಲ್ದಾಣದಲ್ಲಿ ಸಮರ್ಪಕವಾಗಿ ಸ್ವಚ್ಛತೆ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಶೆಡ್ ವ್ಯವಸ್ಥೆ ಇಲ್ಲ. ಮೂಗು ಮುಚ್ಚಿಕೊಂಡೇ ಶೌಚಕ್ಕೆ ತೆರಳಬೇಕಾದ ಸ್ಥಿತಿ ಇದೆ. ಸರಿಯಾದ ಸ್ಪಂದನೆ ಇಲ್ಲದೆ ಪ್ರಯಾಣಿಕರ ಗೋಳು ಕೇಳದ ಸ್ಥಿತಿಯಲ್ಲಿ ನಿಲ್ದಾಣಾಧಿಕಾರಿಗಳು ಇದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಬಳಿ ಪ್ರಯಾಣಿಕರು ಅಳಲು ತೋಡಿಕೊಂಡರು.
  • ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ತರಾಟೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net