ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಹೋರಾಟ ಅನಿವಾರ್ಯ

ಶೃಂಗೇರಿ ಸರ್ಕಾರಿ ಅಸ್ಪತ್ರೆಯಲ್ಲಿರುವ ಸಮಸ್ಯೆಗಳ ಕುರಿತು ಹೋರಾಟ ಮಾಡುವ ನಿಟ್ಟಿನಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ  ಅನಿಲ್ ಹೊಸಕೊಪ್ಪ ಮಾತನಾಡಿದರು. ಶಿವಕುಮಾರ್, ಮಧುಕರ್, ಕೇಶವ್ ಗುತ್ತಳಿಕೆ ಇತರರಿದ್ದರು.
ಶೃಂಗೇರಿ ಸರ್ಕಾರಿ ಅಸ್ಪತ್ರೆಯಲ್ಲಿರುವ ಸಮಸ್ಯೆಗಳ ಕುರಿತು ಹೋರಾಟ ಮಾಡುವ ನಿಟ್ಟಿನಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅನಿಲ್ ಹೊಸಕೊಪ್ಪ ಮಾತನಾಡಿದರು. ಶಿವಕುಮಾರ್, ಮಧುಕರ್, ಕೇಶವ್ ಗುತ್ತಳಿಕೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಉತ್ತಮ ವೈದ್ಯರಿಗೆ ವೈದ್ಯಾಧಿಕಾರಿಗಳು ಕಿರುಕುಳ ನೀಡಿದ್ದಾರೆ
  • ಡಿಎಚ್‌ಒ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net