ಶಿಬಿರದಲ್ಲಿ ಭಾಗವಹಿಸಿದ್ದ ಎಲ್ಲಾ ಮಕ್ಕಳಿಗೆ ಜೇಸಿಐನಿಂಧ ಕುಡಿಯುವ ನೀರಿನ ಸ್ಟೀಲ್ ಬಾಟಲಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಇನ್ನರ್‌ವ್ಹೀಲ್ ಕ್ಲಬ್ ಮಾಜಿ ಅಧ್ಯಕ್ಷೆ ಸುಚಿತಾ ಉಚಿತ್ ಹೆಗ್ಡೆ, ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀ, ಜೇಸಿಐ ಮಾಜಿ ಅಧ್ಯಕ್ಷ ಸುಧಾಕರ್, ಇಬ್ರಾಹಿಂ ಶಾಫಿ, ಗ್ರಾಪಂ ಮಾಜಿ ಅಧ್ಯಕ್ಷರಾದ ಮಹಮ್ಮದ್ ಜುಹೇಬ್, ಎಂ.ಜೆ.ಮಹೇಶ್ ಆಚಾರ್ಯ, ಜಾನಕಿ, ಸದಾಶಿವ ಆಚಾರ್ಯ ಮತ್ತಿತರರು ಇದ್ದರು.