ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ಯುವ ರೆಡ್ ಕ್ರಾಸ್ ವೇದಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಳೆದ 3 ವರ್ಷದಲ್ಲಿ ಕಲಿತ ಶಿಕ್ಷಣ, ಪಠ್ಯೇತರ ಚಟುವಟಿಕೆ, ಪ್ರೀತಿ, ನಂಬಿಕೆಗಳ ಸವಿ ನೆನಪಿನ ಬುತ್ತಿಯನ್ನು ಮುಂದಿನ ನಿಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಿ ಎಂದು ಕರೆ ನೀಡಿದರು.