ಜಗದ್ಗುರು ಶ್ರೀ ವಿಧುಶೇಖರಭಾರತೀ ಅವರ 34ನೇ ವರ್ಧಂತಿ ಮಹೋತ್ಸವ ಸಲುವಾಗಿ ರಕ್ತದಾನಿಗಳ ವಾಟ್ಸ್‌ಆ್ಯಪ್ ಬಳಗ ಪ್ರತಿವರ್ಷ ರಕ್ತದಾನ ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತದೆ. ನಾವು ಮಾಡುವ ಸತ್ಕಾರ್ಯಗಳಿಗೆ ಜಗದ್ಗುರುಗಳ ಅನುಗ್ರಹ ಸದಾ ಇರುತ್ತದೆ. ಶ್ರೀಮಠವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದೆ ಎಂದು ಹೇಳಿದರು.