ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ, ಉಪವಿಭಾಗಾಧಿಕಾರಿ ನಟೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಯೋಗಾನಂದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಂ.ತಿರುಮಲೇಶ್, ಮೆಸ್ಕಾಂ ಅಧೀಕ್ಷಕ ಅಭಿಯಂತರ ಮಂಜುನಾಥ್ ಮತ್ತಿತರರಿದ್ದರು.