ವಿಬಿ ಜಿ ರಾಮ್ ಜಿ ಹೊಸ ಕಾಯ್ದೆಯ ಹೆಸರಷ್ಟೇ

ಮೂಡಿಗೆರೆಯಲ್ಲಿ ವಿಬಿ ರಾಮ್ ಜಿ ಯೋಜನೆ ಜಾಗೃತಿ ಪಾದಯಾತ್ರೆ ನಡೆಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಎಂ.ಕೆ.ಪ್ರಾಣೇಶ್, ಎಂ.ಜೆ.ದಿನೇಶ್, ದೀಪಕ್ ದೊಡ್ಡಯ್ಯ, ಟಿ.ಎಂ.ಗಜೇಂದ್ರ, ನಯನ ತಳವಾರ, ಪರೀಕ್ಷಿತ್ ಜಾವಳಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರಿ ಬದಲಾವಣೆ ಇಲ್ಲ
  • ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಮರ್ಥನೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net