ಚಿಕ್ಕಮಗಳೂರಿನ ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಉಗಮಾನೋತ್ಸವ ಹಾಗೂ ಭಕ್ತಿ ಬಂಡಾರಿ ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಜರುಗಿದ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಪಾಲ್ಗೊಂಡಿದ್ದಾಗ ಶಾಸಕ ಎಚ್.ಡಿ.ತಮ್ಮಯ್ಯ ರಂಭಾಪುರಿ ಶ್ರೀಗಳಿಗೆ ಆಶೀರ್ವಾದ ಪಡೆದರು.