ಎಂಕೆಸಿಪಿಎಂ ಪಿಯು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ students advance to the state level

ಎನ್.ಆರ್.ಪುರ ಎಂಕೆಸಿಪಿಎಂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಿವಿಧ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರು.
ಎನ್.ಆರ್.ಪುರ ಎಂಕೆಸಿಪಿಎಂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಿವಿಧ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರು.
Published on: 

ಎನ್.ಆರ್.ಪುರ: ಒಕ್ಕಲಿಗರ ಸಂಘದ ಎಂಕೆಸಿಪಿಎಂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಗುಂಪು ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲೆ ಪದ್ಮಾ ರಮೇಶ್ ತಿಳಿಸಿದ್ದಾರೆ. ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಬಾಲಕಿಯರ ತಂಡ, ನೆಟ್ ಬಾಲ್ ಸ್ಪರ್ಧೆಯಲ್ಲಿ ಬಾಲಕರ ತಂಡ, ನೆಟ್ ಬಾಲ್ ಸ್ಪರ್ಧೆಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ಚೆಸ್ ಸ್ಪರ್ಧೆಯಲ್ಲಿ ಸರ್ವಾರ್ಥ ತೇಜಸ್ವಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net