ಮಕ್ಕಳೇ, ಕಥೆ ಕೇಳೋಣ ಬನ್ನಿ

Makkala Kathe
Published on

ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಸೆ.16 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-793’ ಕಾರ್ಯಕ್ರಮ ಆಯೋಜಿಸಲಾಗಿದೆ.

ಸದ್ವಿದ್ಯಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಕೆ.ಆರ್.ಪ್ರದೀಪ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಆಸಕ್ತ ಮಕ್ಕಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಥೆ ಕೇಳಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net