ಮಕ್ಕಳೇ, ಕಥೆ ಕೇಳೋಣ ಬನ್ನಿ

Putani Kathe
Published on

ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಡಿ.2 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-804’ ಕಾರ್ಯಕ್ರಮ ಆಯೋಜಿಸಲಾಗಿದೆ.

ನಿವೃತ್ತ ಶಿಕ್ಷಕ ರಾಜ್ಯ ಸಂಪನ್ಮೂಲ ವ್ಯಕ್ತಿ ಬಿ.ರವೀಶ್‌ಕುಮಾರ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಎಲ್ಲ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net