ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಡಿ.9ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-805’ ಕಾರ್ಯಕ್ರಮ ಆಯೋಜಿಸಲಾಗಿದೆ..ತೀರ್ಥಹಳ್ಳಿಯ ನಿವೃತ್ತ ಮುಖ್ಯ ಶಿಕ್ಷಕ ಪಿ.ಮುಕುಂದ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಎಲ್ಲ ಮಕ್ಕಳು ಬಂದು ಕಥೆ ಕೇಳಲು ಅವಕಾಶ ಕಲ್ಪಿಸಲಾಗಿದೆ.