ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಫೆ.3 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-813’ ಕಾರ್ಯಕ್ರಮ ಆಯೋಜಿಸಲಾಗಿದೆ..ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕಿ ಮಂಜುಳಾ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಎಲ್ಲ ಮಕ್ಕಳು ಭಾಗವಹಿಸಬಹುದಾಗಿದೆ.