ಮಕ್ಕಳೇ, ಕಥೆ ಕೇಳೋಣ ಬನ್ನಿ

Makkala Kathe
Published on

ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಫೆ.17 ರಂದು ಸಂಜೆ 4.30ರಿಂದ 5.30 ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-815’ ಕಾರ್ಯಕ್ರಮ ಆಯೋಜಿಸಲಾಗಿದೆ.

ಗೃಹಿಣಿ ಸೌಮ್ಯಾ ಕೋಟಿ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಎಲ್ಲ ಮಕ್ಕಳು ಬಂದು ಕಥೆ ಕೇಳಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net