ಮಕ್ಕಳೇ, ಕಥೆ ಕೇಳೋಣ ಬನ್ನಿ

rajani
Published on

ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಸೆ.2ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-791’ ಕಾರ್ಯಕ್ರಮ ಆಯೋಜಿಸಲಾಗಿದೆ.

ಅರಿವು ಶಾಲೆಯ ಶಿಕ್ಷಕಿ ರಜನಿ ಮನೋಹರ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ನಗರ ಆಸಕ್ತ ಮಕ್ಕಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಥೆ ಕೇಳಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net