ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಸೆ.9 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-792’ ಕಾರ್ಯಕ್ರಮ ಆಯೋಜಿಸಲಾಗಿದೆ.. ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಎನ್.ಕೇಶವಮೂರ್ತಿ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಎಲ್ಲ ಮಕ್ಕಳು ಬಂದು ಕಥೆ ಕೇಳಬಹುದಾಗಿದೆ.