ಮಕ್ಕಳೇ ಕಥೆ ಕೇಳೋಣ ಬನ್ನಿ

Makkala Kathe
Published on

ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಜ.27ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-812’ ಕಾರ್ಯಕ್ರಮ ಆಯೋಜಿಸಲಾಗಿದೆ.

ಮರಿಮಲ್ಲಪ್ಪ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಘನಾ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಎಲ್ಲ ಮಕ್ಕಳು ಭಾಗವಹಿಸಿ ಕಥೆ ಕೇಳಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net