ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಫೆ.24 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-816’ ಕಾರ್ಯಕ್ರಮ ಆಯೋಜಿಸಲಾಗಿದೆ..ರಂಗ ನಿರ್ದೇಶಕ ಅರಸೀಕೆರೆ ಯೋಗಾನಂದ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಎಲ್ಲ ಮಕ್ಕಳು ಬಂದು ಕಥೆ ಕೇಳಬಹುದಾಗಿದೆ.