ಮೈಸೂರು: ದಸರಾ ವಸ್ತುಪ್ರದರ್ಶನದಲ್ಲಿ ಪ್ರದರ್ಶಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಉಪಸಮಿತಿ ವತಿಯಿಂದ ಮಕ್ಕಳು ರಚಿಸಿದ ಕಲಾಕೃತಿಗಳನ್ನು ಸ್ವೀಕರಿಸಲಾಗುತ್ತಿದೆ. 5 ರಿಂದ 14 ವರ್ಷದೊಳಗಿನ ಮಕ್ಕಳು ತಾವು ರಚಿಸಿದ ಕಲಾಕೃತಿಯನ್ನು ಸೆ.23 ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಮೊ: 96116 00103 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.