ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ

Drama-games
Published on

ಮೈಸೂರು: ಸಂಚಲನ ಮೈಸೂರು ರಂಗ ಸಂಸ್ಥೆಯು ಆರು ತಿಂಗಳ ಕಾಲ ಆಯೋಜಿಸಿದ್ದ ವಾರಂತ್ಯ ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಡಿ.31 ರಂದು ಬೆಳಗ್ಗೆ 11 ಗಂಟೆಗೆ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ರಾಜಶೇಖರ ಕದಂಬ, ಕನ್ನಡ ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎಸ್.ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್, ಉಪನ್ಯಾಸಕಿ ಕೆ.ಸವಿತಾ ಭಾಗವಹಿಸಲಿದ್ದಾರೆ ಎಂದು ಶಿಬಿರದ ನಿರ್ದೇಶಕ ದೀಪಕ್ ಮೈಸೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net