ಮಕ್ಕಳ ಪ್ರತಿಭೆಗೆ ಬೇಕು ಪುರಸ್ಕಾರ

P PURA EDUCATION 02 (2)
Published on

ಪರಶುರಾಮಪುರ: ಪಠ್ಯ-ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮತ್ತು ವಿಜೇತ ಮಕ್ಕಳನ್ನು ಪುರಸ್ಕರಿಸುವುದರಿಂದ ಪ್ರತಿಭೆಯ ಪ್ರದರ್ಶನಕ್ಕೆ ಅನುವು ಮಾಡಿದಂತಾಗುತ್ತದೆ ಎಂದು ಮುಖ್ಯಶಿಕ್ಷಕ ದಿನೇಶರೆಡ್ಡಿ ಹೇಳಿದರು.

ಚಿಕ್ಕಗೊಂಡನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರತಿಭಾ ಕಾರಂಜಿ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದರು.

ಶಿಕ್ಷಕರಾದ ರುದ್ರಪ್ಪ, ಸುದರ್ಶನ್, ರೇವಣ್ಣ, ಅರುಣ್, ಅಣ್ಣಯ್ಯ, ವಿಜಯಲಕ್ಷ್ಮೀ, ಸುವರ್ಣಾ, ಕುಸುಮಾ, ರೀಟಾಮಣಿ, ವೀಣಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net