ಚಿಂಚೋಳಿ ತಾಪಂ ಸಭೆ ಮುಂದೂಡಿಕೆ

IMG-20230824-WA0006
Published on

ಚಿಂಚೋಳಿ: ಪಟ್ಟಣದ ತಾಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ 25ರಂದು ನಡೆಯಬೇಕಿದ್ದ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯನ್ನು 28ಕ್ಕೆ ಮುಂದೂಡಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ರಾಠೋಡ್ ತಿಳಿಸಿದ್ದಾರೆ.

ಕೆಲವು ಕಾರಣಗಳಿಂದಾಗಿ ಸಭೆ ಮುಂದೂಡಲಾಗಿದೆ. ಅಂದೆ ಬೆಳಗ್ಗೆಯೇ ಸಭೆ ಆಯೋಜಿಸಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖಾವಾರು ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಯಾವುದೇ ಸಬೂಬು ಹೇಳುವುಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net