ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮಟ್ಟದ ಪ್ರಶಸ್ತಿಗೆ ರಾಠೋಡ ಆಯ್ಕೆ

IMG-20240226-WA0010
Published on

ಚಿಂಚೋಳಿ: ತಾಲೂಕಿನ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ರಾಠೋಡ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉತ್ತಮ ಅಧಿಕಾರಿ ಎಂದು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ್ ದೇಶಪಾಂಡೆ ತಿಳಿಸಿದ್ದಾರೆ.

ಇದೆ 27 ರಂದು ಕಲಬುರ್ಗಿ ರಂಗಮಂದಿರದಲ್ಲಿ ನಡೆಯುವ ಸಮ್ಮೇಳನದಲ್ಲಿ ವಿವಿಧ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net