ಚಿಣ್ಣರ ವನದರ್ಶನ ಕಾರ್ಯಕ್ರಮ

Chinna Vandarshana program
Published on

ವಿರಾಜಪೇಟೆ:

ವಿರಾಜಪೇಟೆ ವಲಯ ಅರಣ್ಯ ಅಧಿಕಾರಿ ಅವರ ವತಿಯಿಂದ ಚಿಣ್ಣರ ವನದರ್ಶನ ಪ್ರವಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ವಿರಾಜಪೇಟೆಯ ಜಯಪ್ರಕಾಶ್ ನಾರಾಯಣ ಪ್ರೌಢಶಾಲೆಗೆ ವನದರ್ಶನ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಳ್ಳಲಾಗಿತ್ತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕÀ ಬಿ.ಎಸ್. ಲಾಲ್ ಕುಮಾರ್, ಶಿಕ್ಷಕರು ಹಾಗೂ ವಲಯ ಅರಣ್ಯ ಅಧಿಕಾರಿ ಕಚೇರಿಯ ಸಿಬ್ಬಂದಿ ವರ್ಗಪ್ರವಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರವಾಸ ಕಾರ್ಯಕ್ರಮದಲ್ಲಿ ನಾಗರಹೊಳೆ ಹಾಗೂ ಮತ್ತಿಗೋಡು ತಿತಿಮತಿ ಆನೆ ಕೇಂದ್ರಗಳಿಗೆ ಭೇಟಿ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net