90 ಮಂದಿ ಮೇಲೆ ನಿಗಾ

DC VINOD PRIYA.1
Published on

ಚಿತ್ರದುರ್ಗ: ಕರೊನಾ ಸೋಂಕಿನ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 90 ಮಂದಿ ಮೇಲೆ ನಿಗಾ ಇರಿಸಲಾಗಿದೆ. ಈವರೆಗೆ 113 ಜನರ 14 ದಿನಗಳ ಕ್ವಾರಂಟೈನ್ ಅವಧಿ ಹಾಗೂ 9 ಜನರ 28 ದಿನಗಳ ನಿಗಾ ಅವಧಿ ಪೂರ್ಣಗೊಂಡಿದೆ.

83 ಜನರ ಗಂಟಲು ದ್ರವ ಮತ್ತು ರಕ್ತ ಮಾದರಿ ಪರೀಕ್ಷಿಸಲಾಗಿದ್ದು, 58 ಜನರ ವರದಿ ನೆಗಿಟಿವ್ ಬಂದಿದೆ, 14 ಜನರ ಪ್ರಯೋಗಾಲಯ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net