ರೈತಸಂಘ ಪ್ರತಿಭಟನೆ

CTD 17 RAITHA
Published on

ಚಿತ್ರದುರ್ಗ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಸುರೇಶ್‌ಬಾಬು ಬಸ್ತಿಹಳ್ಳಿ, ತಾಲೂಕಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಮುಖಂಡರಾದ ಕಲ್ಪನಾ, ಕೆ.ಪಿ.ಭೂತಯ್ಯ, ಹೊರಕೇರಪ್ಪ, ಬೇಡರಹಳ್ಳಿ ಬಸವಂತಪ್ಪ, ಪುಟ್ಟಸ್ವಾಮಿ, ಪಿ.ಆರ್.ತಿಮ್ಮಣ್ಣ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net