

ಚಿತ್ರದುರ್ಗ: ವಿದೇಶ ಹಾಗೂ ಹೊರ ರಾಜ್ಯ ಹಾಗೂ ರಾಜ್ಯದ ಇತರೆಡೆಯಿಂದ ಜಿಲ್ಲೆಗೆ ಬಂದವರು ರೋಗ ಲಕ್ಷಣ ಇಲ್ಲದಿದ್ದರೂ ಹೋಂ ಕ್ಯಾರಂಟೈನ್‌ನಲ್ಲಿ ಇರುವುದು ಕಡ್ಡಾಯ.
ಕೆಮ್ಮು, ನೆಗಡಿ, ಜ್ವರ ಕಂಡುಬಂದಲ್ಲಿ ಕೂಡಲೇ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಸಹಾಯಕ್ಕಾಗಿ 9449843044, 9449843163, 008194-235464, 231554 ಮೊಬೈಲ್ ಹಾಗೂ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.