ರೈಲ್ವೆ ಅಂಡರ್‌ಪಾಸ್ ಕಾಮಗಾರಿ ಚುರುಕುಗೊಳಿಸಿ

ctd 6 badra rita manvi (1)
Published on

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ರೈಲ್ವೆ ಅಂಡರ್‌ಪಾಸ್ ಕಾಮಗಾರಿ ಚುರುಕುಗೊಳಿಸುವಂತೆ ಆಗ್ರಹಿಸಿ ರೈತ ಮುಖಂಡರು ಸಂಸದ ಎ.ನಾರಾಯಣಸ್ವಾಮಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು, ತಾಲೂಕು ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಶಂಕ್ರಪ್ಪ, ಮುಖಂಡರಾದ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಎಂ.ಬಿ.ತಿಪ್ಪೇಸ್ವಾಮಿ, ಕೆ.ಎಂ.ಕಾತಂರಾಜ, ಡಿ.ಬಿ.ಮಹಾಂತೇಶ್, ಆರ್.ತಿಪ್ಪೇಸ್ವಾಮಿ, ವಿ.ಪುಟ್ಟಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net