ಕರೆಂಟ್ ಇರಲ್ಲ

BESCOM images
Published on

ಚಿತ್ರದುರ್ಗ: ಭರಮಸಾಗರದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ಹಿನ್ನೆಲೆ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿ ಪ್ರದೇಶಗಳಲ್ಲಿ ಜ.9 ಹಾಗೂ 10ರ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜೆ.ರಮೇಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net