ಬಡಕುಟುಂಬಗಳಿಗೆ ಧಾನ್ಯ ವಿರತಣೆ

ctd muruga (1)
Published on

ಚಿತ್ರದುರ್ಗ: ನಗರದ ಶ್ರೀ ಮುರುಘರಾಜೇಂದ್ರ ಮಠದಲ್ಲಿ ಶುಕ್ರವಾರ ಡಾ.ಶಿವಮೂರ್ತಿ ಮುರುಘಾ ಶರಣರು ಭೋವಿ ಸಮಾಜದ ಬಡ ಕುಟುಂಬಗಳಿಗೆ ದವಸಧಾನ್ಯ ವಿತರಿಸಿದರು. ಈ ವೇಳೆ ಮಾತನಾಡಿದ ಶರಣರು, ಲಾಕ್‌ಡೌನ್ ಮುಗಿಯುವವರೆಗೂ ಸಂಕಷ್ಟಕ್ಕೆ ಒಳಗಾದವರನ್ನು ಗುರುತಿಸಿ ಆಹಾರ ಸಾಮಗ್ರಿ ವಿತರಿಸುತ್ತೇವೆ ಎಂದು ಹೇಳಿದರು.

ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮೀಜಿ, ಎಸ್‌ಜೆಎಂ ವಿದ್ಯಾಪೀಠದ ಕಾರ‌್ಯದರ್ಶಿ ಎ.ಜೆ.ಪರಮಶಿವಯ್ಯ, ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಆರ್.ಲಿಂಗರಾಜು, ರವಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net